ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Vijayapura Lok Sabha

ADVERTISEMENT

ಲೋಕಸಭೆ ಚುನಾವಣೆ | 14 ಕ್ಷೇತ್ರಗಳಲ್ಲಿಯೂ ನಮ್ಮದೆ ಗೆಲುವು: ಶಾಸಕ ಯತ್ನಾಳ ವಿಶ್ವಾಸ

ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಮಂಗಳವಾರ ಕುಟುಂಬ ಸಮೇತ ನಗರದ ಶ್ರೀ ಸಿದ್ದೇಶ್ವರ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿರುವ ಮತ ಕೇಂದ್ರ-70 ರಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.
Last Updated 7 ಮೇ 2024, 7:07 IST
ಲೋಕಸಭೆ ಚುನಾವಣೆ | 14 ಕ್ಷೇತ್ರಗಳಲ್ಲಿಯೂ ನಮ್ಮದೆ ಗೆಲುವು: ಶಾಸಕ ಯತ್ನಾಳ ವಿಶ್ವಾಸ

ಜನ ಬದಲಾವಣೆ ಬಯಸಿದ್ದಾರೆ: ಕಾಂಗ್ರೆಸ್‌ ಅಭ್ಯರ್ಥಿ ಪ್ರೊ. ರಾಜು ಆಲಗೂರ ಸಂದರ್ಶನ

ಕಾಂಗ್ರೆಸ್‌ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅಭಿಮತ
Last Updated 4 ಮೇ 2024, 8:15 IST
ಜನ ಬದಲಾವಣೆ ಬಯಸಿದ್ದಾರೆ: ಕಾಂಗ್ರೆಸ್‌ ಅಭ್ಯರ್ಥಿ ಪ್ರೊ. ರಾಜು ಆಲಗೂರ ಸಂದರ್ಶನ

ವಿಜಯಪುರ ಲೋಕಸಭಾ ಕ್ಷೇತ್ರ: ಕುತೂಹಲ ಮೂಡಿಸಿದ ‘ಬಲ’ ಪ್ರಯೋಗ

ವಿಜಯಪುರ: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ವಿಜಯಪುರ ಲೋಕಸಭಾ ಕ್ಷೇತ್ರದ ಚುನಾವಣಾ ಕಣದಲ್ಲಿ ಎಂಟು ಅಭ್ಯರ್ಥಿಗಳು ಇದ್ದರೂ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
Last Updated 29 ಏಪ್ರಿಲ್ 2024, 23:28 IST
ವಿಜಯಪುರ ಲೋಕಸಭಾ ಕ್ಷೇತ್ರ: ಕುತೂಹಲ ಮೂಡಿಸಿದ ‘ಬಲ’ ಪ್ರಯೋಗ

ಆಯೋಗದ ನಿರ್ದೇಶನದಂತೆ ಕಾರ್ಯ ನಿರ್ವಹಿಸಿ: ಡಾ.ರತನ್ ಕನ್ವರ್ ಎಚ್. ಗಂಧವಿಚರಣ ಸೂಚನೆ

ಭಾರತೀಯ ಚುನಾವಣೆ ಆಯೋಗದ ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸಿ ಲೋಕಸಭೆ ಚುನಾವಣೆ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು ಎಂದು ವಿಜಯಪುರ ಮೀಸಲು ಕ್ಷೇತ್ರದ ಚುನಾವಣಾ ವೀಕ್ಷಕರಾದ ಡಾ.ರತನ್ ಕನ್ವರ್ ಎಚ್. ಗಂಧವಿಚರಣ ಹೇಳಿದರು.
Last Updated 23 ಏಪ್ರಿಲ್ 2024, 13:23 IST
ಆಯೋಗದ ನಿರ್ದೇಶನದಂತೆ ಕಾರ್ಯ ನಿರ್ವಹಿಸಿ: ಡಾ.ರತನ್ ಕನ್ವರ್ ಎಚ್. ಗಂಧವಿಚರಣ ಸೂಚನೆ

LS Polls 2024- ವಿಜಯಪುರ ಲೋಕಸಭಾ ಕ್ಷೇತ್ರ: ಅಂತಿಮ ಕಣದಲ್ಲಿ ಎಂಟು ಅಭ್ಯರ್ಥಿಗಳು 

ವಿಜಯಪುರ ಎಸ್‌ಸಿ ಮೀಸಲು ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಲ್ಲಿಕೆಯಾಗಿದ್ದ ಒಟ್ಟು 12 ನಾಮಪತ್ರಗಳಲ್ಲಿ ನಾಲ್ಕು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದುಕೊಂಡಿದ್ದು, ಅಂತಿಮ ಕಣದಲ್ಲಿ ಎಂಟು ಅಭ್ಯರ್ಥಿಗಳು ಇದ್ದಾರೆ.
Last Updated 22 ಏಪ್ರಿಲ್ 2024, 10:51 IST
LS Polls 2024- ವಿಜಯಪುರ ಲೋಕಸಭಾ ಕ್ಷೇತ್ರ: ಅಂತಿಮ ಕಣದಲ್ಲಿ ಎಂಟು ಅಭ್ಯರ್ಥಿಗಳು 

LS Poll| ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಡಿಎಸ್‌ಎಸ್‌ ಬೆಂಬಲ: ಡಿ.ಜಿ.ಸಾಗರ್‌ ಘೋಷಣೆ

ಭ್ರಷ್ಟ, ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಸಲುವಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಿ.ಜಿ.ಸಾಗರ್‌ ಘೋಷಿಸಿದರು.
Last Updated 22 ಏಪ್ರಿಲ್ 2024, 10:44 IST
LS Poll| ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಡಿಎಸ್‌ಎಸ್‌ ಬೆಂಬಲ: ಡಿ.ಜಿ.ಸಾಗರ್‌ ಘೋಷಣೆ

ವಿಜಯಪುರ ಲೋಕಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ನಾಮಪತ್ರ ಸಲ್ಲಿಕೆ

ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ರಮೇಶ ಜಿಗಜಿಣಗಿ ಅವರು ಪಕ್ಷದ ಮುಖಂಡರು ಹಾಗೂ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
Last Updated 16 ಏಪ್ರಿಲ್ 2024, 7:22 IST
ವಿಜಯಪುರ ಲೋಕಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ನಾಮಪತ್ರ ಸಲ್ಲಿಕೆ
ADVERTISEMENT

ವಿಜಯಪುರ ಲೋಕಸಭಾ: ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ನಾಮಪತ್ರ ಸಲ್ಲಿಕೆ

ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಸೋಮವಾರ ನಾಮಪತ್ರ ಸಲ್ಲಿಸಿದರು.
Last Updated 15 ಏಪ್ರಿಲ್ 2024, 8:07 IST
ವಿಜಯಪುರ ಲೋಕಸಭಾ: ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ನಾಮಪತ್ರ ಸಲ್ಲಿಕೆ

ವಿಜಯಪುರ ಲೋಕಸಭಾ: ‘ಮೀಸಲು’ ಕ್ಷೇತ್ರದಲ್ಲಿ ಎಡಗೈ – ಬಲಗೈ ಮುಖಾಮುಖಿ

ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ–ಜೆಡಿಎಸ್‌ ಮೈತ್ರಿ ಅಭ್ಯರ್ಥಿ ರಮೇಶ ಜಿಗಜಿಣಗಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
Last Updated 31 ಮಾರ್ಚ್ 2024, 23:47 IST
ವಿಜಯಪುರ ಲೋಕಸಭಾ: ‘ಮೀಸಲು’ ಕ್ಷೇತ್ರದಲ್ಲಿ ಎಡಗೈ – ಬಲಗೈ ಮುಖಾಮುಖಿ

ಲೋಕಸಭೆ ಚುನಾವಣೆ: ಮಾರ್ಚ್‌ 28ಕ್ಕೆ ಕಾಂಗ್ರೆಸ್‌ ಸಭೆ ನಾಳೆ

ಲೋಕಸಭೆ ಚುನಾವಣೆ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಾರ್ಚ್‌ 28 ಮಧ್ಯಾಹ್ನ 12ಕ್ಕೆ ವಿಜಯಪುರ ನಗರದ ರಾಣಿ ಚನ್ನಮ್ಮ ಸಮುದಾಯ ಭವನದಲ್ಲಿ ಸಭೆ ಆಯೋಜಿಸಲಾಗಿದೆ.
Last Updated 26 ಮಾರ್ಚ್ 2024, 15:22 IST
fallback
ADVERTISEMENT
ADVERTISEMENT
ADVERTISEMENT