ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

voting

ADVERTISEMENT

ಲೋಕಸಭೆ ಚುನಾವಣೆ | ಮೊದಲ ನಾಲ್ಕು ಹಂತಗಳಲ್ಲಿ ಶೇ 67ರಷ್ಟು ಮತದಾನ: ಚುನಾವಣಾ ಆಯೋಗ

ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಭಾಗವಾಗಿ ವಿವಿಧ ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಮೊದಲ ನಾಲ್ಕು ಹಂತಗಳಲ್ಲಿ ನಡೆದ ಮತದಾನದ ಪ್ರಮಾಣ ಶೇಕಡಾ 66.95ರಷ್ಷಿದೆ ಎಂದು ಚುನಾವಣಾ ಆಯೋಗ ಗುರುವಾರ ತಿಳಿಸಿದೆ.
Last Updated 16 ಮೇ 2024, 11:32 IST
ಲೋಕಸಭೆ ಚುನಾವಣೆ | ಮೊದಲ ನಾಲ್ಕು ಹಂತಗಳಲ್ಲಿ ಶೇ 67ರಷ್ಟು ಮತದಾನ: ಚುನಾವಣಾ ಆಯೋಗ

ಧಾರವಾಡ ಲೋಕಸಭಾ ಕ್ಷೇತ್ರ: ಹಿರಿಯ, ಅಂಗವಿಕಲ ಮತದಾನ ಪ್ರಕ್ರಿಯೆಗೆ ಶ್ಲಾಘನೆ

ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮೇ 7ರ ಸಾರ್ವತ್ರಿಕ ಚುನಾವಣೆ ಮುನ್ನ ಏಪ್ರಿಲ್ 25 ರಿಂದ ಏಪ್ರಿಲ್ 30ರವರೆಗೆ ಕ್ಷೇತ್ರ ವ್ಯಾಪ್ತಿಯ ಹಿರಿಯ ನಾಗರಿಕ ಮತ್ತು ಅಂಗವಿಕಲ ಮತದಾರರು ಮನೆಯಿಂದ ಮಾಡಿದ ಮತದಾನ ಹಾಗೂ ಕರ್ತವ್ಯನಿರತ ಅಧಿಕಾರಿಗಳು ಅಂಚೆ ಮೂಲಕ ಮಾಡಿದ ಮತದಾನ ಪ್ರಮಾಣ ಶೇ 78.01 ಇದೆ.
Last Updated 16 ಮೇ 2024, 6:33 IST
ಧಾರವಾಡ ಲೋಕಸಭಾ ಕ್ಷೇತ್ರ: ಹಿರಿಯ, ಅಂಗವಿಕಲ ಮತದಾನ ಪ್ರಕ್ರಿಯೆಗೆ ಶ್ಲಾಘನೆ

ಪ್ರತಿ ಮತಗಟ್ಟೆಯ ಮತ ಪ್ರಮಾಣ ಪ್ರಕಟಿಸಲು ಮನವಿ

ಮೊದಲ ಹಂತದ ಮತದಾನದ ಮತ ಪ್ರಮಾಣ ಪರಿಷ್ಕರಿಸಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಮನವಿ
Last Updated 14 ಮೇ 2024, 15:46 IST
ಪ್ರತಿ ಮತಗಟ್ಟೆಯ ಮತ ಪ್ರಮಾಣ ಪ್ರಕಟಿಸಲು ಮನವಿ

LS Polls | 4ನೇ ಹಂತ: ಶೇ 67.25 ಮತದಾನ

ಲೋಕಸಭಾ ಚುನಾವಣೆಯ ನಾಲ್ಕನೇ ಹಂತದಲ್ಲಿ ಶೇ 67.25 ಮತದಾನ ನಡೆದಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
Last Updated 14 ಮೇ 2024, 13:14 IST
LS Polls | 4ನೇ ಹಂತ: ಶೇ 67.25 ಮತದಾನ

Photos | ಲೋಕಸಭಾ ಚುನಾವಣೆಯ ನಾಲ್ಕನೇ ಹಂತ: ಮತ ಹಬ್ಬದ ಸಂಭ್ರಮ

Photos | ಲೋಕಸಭಾ ಚುನಾವಣೆಯ ನಾಲ್ಕನೇ ಹಂತ: ಮತ ಹಬ್ಬದ ಸಂಭ್ರಮ
Last Updated 13 ಮೇ 2024, 7:36 IST
Photos | ಲೋಕಸಭಾ ಚುನಾವಣೆಯ ನಾಲ್ಕನೇ ಹಂತ: ಮತ ಹಬ್ಬದ ಸಂಭ್ರಮ
err

LS Polls: ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಅಲ್ಲು ಅರ್ಜುನ್ ಮತದಾನ

ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು , ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ. ಕಿಶನ್ ರೆಡ್ಡಿ , ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಚಿತ್ರ ನಟರಾದ ಚಿರಂಜೀವಿ, ಅಲ್ಲು ಅರ್ಜುನ್ ಮತ್ತು ಜೂನಿಯರ್ ಎನ್‌ಟಿಆರ್ ಸೇರಿದಂತೆ ಪ್ರಮುಖರು ತಮ್ಮ ಹಕ್ಕು ಚಲಾಯಿಸಿದರು.
Last Updated 13 ಮೇ 2024, 4:49 IST
LS Polls: ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಅಲ್ಲು ಅರ್ಜುನ್ ಮತದಾನ

ಲೋಕಸಭೆ ಚುನಾವಣೆ 4ನೇ ಹಂತ; 96 ಕ್ಷೇತ್ರಗಳಲ್ಲಿ ಮತದಾನ ಆರಂಭ

ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಸೋಮವಾರ(ಮೇ 13) ಆರಂಭವಾಗಿದೆ. 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಗಳ 96 ಕ್ಷೇತ್ರಗಳ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
Last Updated 13 ಮೇ 2024, 1:52 IST
ಲೋಕಸಭೆ ಚುನಾವಣೆ 4ನೇ ಹಂತ; 96 ಕ್ಷೇತ್ರಗಳಲ್ಲಿ ಮತದಾನ ಆರಂಭ
ADVERTISEMENT

ಲೋಕಸಭೆ ಚುನಾವಣೆ 4ನೇ ಹಂತ; 96 ಕ್ಷೇತ್ರಗಳಲ್ಲಿ ಇಂದು ಮತದಾನ

ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಸೋಮವಾರ ನಡೆಯಲಿದ್ದು, 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 96 ಕ್ಷೇತ್ರಗಳ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
Last Updated 13 ಮೇ 2024, 0:11 IST
ಲೋಕಸಭೆ ಚುನಾವಣೆ 4ನೇ ಹಂತ; 96 ಕ್ಷೇತ್ರಗಳಲ್ಲಿ ಇಂದು ಮತದಾನ

LS Polls 2024 | ನಾಲ್ಕನೇ ಹಂತ: ಬಹಿರಂಗ ಪ್ರಚಾರ ಅಂತ್ಯ

ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯಲಿರುವ 96 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಶನಿವಾರ ಸಂಜೆ ತೆರೆಬಿತ್ತು.
Last Updated 11 ಮೇ 2024, 15:31 IST
LS Polls 2024 | ನಾಲ್ಕನೇ ಹಂತ: ಬಹಿರಂಗ ಪ್ರಚಾರ ಅಂತ್ಯ

LS Polls: ಏಣಿಕೆ ಮುಗಿದರೂ ಜೂನ್‌ 6ರವರೆಗೂ ನೀತಿಸಂಹಿತೆ

‘ಚುನಾವಣಾ ನೀತಿಸಂಹಿತೆಯನ್ನು ಪೂರ್ಣ ಪ್ರಮಾಣದಲ್ಲಿ ಸಡಿಲಿಕೆ ಮಾಡುವಂತೆ ಯಾವುದೇ ಮನವಿ ಬಂದಿಲ್ಲ. ಅದಕ್ಕೆ ಅವಕಾಶವೂ ಇಲ್ಲ. ದೇಶದ ಇತರೆಡೆ ಇರುವಂತೆ ರಾಜ್ಯದಲ್ಲೂ ಜೂನ್‌ 4ರವರೆಗೆ ನೀತಿಸಂಹಿತೆ ಜಾರಿಯಲ್ಲಿ ಇರುತ್ತದೆ’ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದರು.
Last Updated 10 ಮೇ 2024, 16:25 IST
LS Polls: ಏಣಿಕೆ ಮುಗಿದರೂ ಜೂನ್‌ 6ರವರೆಗೂ ನೀತಿಸಂಹಿತೆ
ADVERTISEMENT
ADVERTISEMENT
ADVERTISEMENT