ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಬೆಂಗಳೂರು ವಿಶ್ವವಿದ್ಯಾಲಯವು ಹಮ್ಮಿಕೊಂಡಿರುವ ಕೃಷಿ ಮೇಳದಲ್ಲಿ ದೇಶಿ ಮತ್ತು ವಿದೇಶಿ ತಳಿಯ ಕುರಿಗಳು, ಟಗರುಗಳು ಗಮನ ಸೆಳೆಯುತ್ತಿವೆ. ₹2 ಲಕ್ಷ ಮೌಲ್ಯದ ಬಂಡೂರು ಕುರಿ ತಳಿಗೆ ಬೇಡಿಕೆಯೂ ಹೆಚ್ಚುತ್ತಿದೆ. ದೊಡ್ಡ ಮೊತ್ತವಾದರೂ, ಹಾಕಿದ ಬಂಡವಾಳ ಎಂಟೇ ತಿಂಗಳಲ್ಲಿ ಬಡ್ಡಿ ಸಮೇತ ವಾಪಸ್ ಬರುತ್ತದೆ, ನಂತರದ್ದೆಲ್ಲ ಲಾಭ ಎನ್ನುತ್ತಾರೆ ಕುರಿ ಸಾಕಣೆದಾರರು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.