ಬಹುಭಾಷಾ ಸಂಸ್ಕೃತಿಯ ಸಂಗಮ ಭೂಮಿಯಾದ ಕೇರಳದ ಕಾಸರಗೋಡಿಗೆ ತೆಂಕುತಿಟ್ಟು ಯಕ್ಷಗಾನದ ತವರೂರು ಎಂಬ ಖ್ಯಾತಿ ಇದೆ. ಇಲ್ಲಿನ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘ 1981ರಿಂದ ಯಕ್ಷಗಾನ ಬೊಂಬೆಯಾಟವನ್ನು ಪ್ರದರ್ಶಿಸುತ್ತಿದ್ದು, ಅಳಿವಿನಂಚಿನ ಈ ಕಲೆಯ ಉಳಿವಿಗೆ ಶ್ರಮಿಸುತ್ತಿದೆ.
ಯೂಟ್ಯೂಬ್ ಚಂದಾದಾರರಾಗಿ: / prajavani ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.