ಇಂದು (ಅಕ್ಟೋಬರ್ 2) ದಿನವಿಡೀ ಪ್ರಜಾವಾಣಿ ಫೇಸ್ಬುಕ್ ಪುಟದಲ್ಲಿ (https://www.facebook.com/prajavani.net/), ಗಾಂಧಿ ಭಜನ್, ಗಾಂಧಿ ತತ್ವಗಳ ಉಪನ್ಯಾಸ, ವಿಶ್ವಶಾಂತಿಗಾಗಿ ಪ್ರಾರ್ಥನೆ ಹಾಗೂ ರಂಗ ರೂಪಕ -ಈ ನಾಲ್ಕು ಕಾರ್ಯಕ್ರಮಗಳು ಮೂಡಿಬರಲಿವೆ.
ವಿಜಯಪುರ–ಗದಗ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಸ್ವಾಮಿ ನಿರ್ಭಯಾನಂದಜಿ ಅವರು 'ತತ್ವ: ವ್ಯಕ್ತಿತ್ವ–ಗಾಂಧೀಜಿ ಜೀವನದಲ್ಲಿ ಪ್ರತಿಫಲನಗೊಂಡಂತೆ' ಉಪನ್ಯಾಸ ನೀಡುತ್ತಿದ್ದಾರೆ.
ಬೆಳಿಗ್ಗೆ 11:15ರಿಂದ ಪ್ರಜಾವಾಣಿ ಫೇಸ್ಬುಕ್ ಲೈವ್ನಲ್ಲಿ:
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.