ADVERTISEMENT

ಜಸ್ಟ್‌ ಮ್ಯೂಸಿಕ್‌– 12 | ಮಾತಿಲ್ಲ, ಬರೀ ಮ್ಯೂಸಿಕ್‌!

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2021, 1:05 IST
Last Updated 13 ಮಾರ್ಚ್ 2021, 1:05 IST

ರಿಕಿ ಕೇಜ್‌ ಅವರ ಸಂಗೀತ ಎಂದರೆ ಕೇವಲ ಗಾಯನವಲ್ಲ, ವಾದ್ಯ ನುಡಿಸಾಣಿಕೆ ಮಾತ್ರವೇ ಅಲ್ಲ, ಅದು ಪರಿಸರ ಕಾಳಜಿ. ಪರಿಸರ ಸಾಂಗತ್ಯದೊಂದಿಗೆ ಸ್ವರ ಸಂಯೋಜನೆ ಮಾಡುವ ಅವರು ವಿಶ್ವದ ಪ್ರಮುಖ ಪಕೃತಿ ಸಂರಕ್ಷಕ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಭಾರತೀಯ ಸಂಗೀತವನ್ನು ಆಧಾರವಾಗಿಟ್ಟುಕೊಂಡು ಸಮಕಾಲೀನ ಸಂಗೀತ ಸಂಯೋಜನೆ ಮಾಡುವಲ್ಲಿ ಸಿದ್ಧಹಸ್ತರು. ಜಗತ್ತಿನ ಹಲವು ಪ್ರಕಾರದ ಸಂಗೀತವನ್ನು ಒಂದೇ ವೇದಿಕೆಯ ಮೇಲೆ ತಂದು ಸೈ ಎನಿಸಿಕೊಂಡಿದ್ದಾರೆ, 30ಕ್ಕೂ ಹೆಚ್ಚು ದೇಶಗಳಲ್ಲಿ ಕಾರ್ಯಕ್ರಮ ನೀಡಿದ್ದಾರೆ. ಸಂಗೀತದ ಮೂಲಕ ಹಲವು ದೇಶಗಳ ನಡುವೆ ಸಾಮರಸ್ಯ ಸೃಷ್ಟಿಸುತ್ತಿರುವ ಅವರು ಭಾಷೆ, ದೇಶಗಳನ್ನು ಮೀರಿದ್ಧಾರೆ. ರಾಜಸ್ತಾನ ಮೂಲದವರಾದ ರಿಕಿ ಕೇಜ್‌ ಕರ್ನಾಟಕದ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದಾರೆ. ಅವರ ಎರಡು ಹಿತಾನುಭವ ಈ ವಾರದ ‘ಜಸ್ಟ್‌ ಮ್ಯೂಸಿಕ್‌’ ಸರಣಿಯಲ್ಲಿವೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.