ಧಾರವಾಡ: ಸಮ್ಮೇಳನದಲ್ಲಿ ಧಾರವಾಡ ಕೇಂದ್ರ ಕಾರಾಗೃಹದ ಮಳಿಗೆ.ಗಮನ ಸೆಳೆಯುತ್ತಿದ್ದು, ಇದರಲ್ಲಿನ ಕರಕುಶಲ ವಸ್ತುಗಳನ್ನು ಮಹಿಳಾ ಮತ್ತು ಪುರುಷ ಖೈದಿಗಳು ಸಿದ್ಧಪಡಿಸಿರುವುದು ವಿಶೇಷ.
ಈ ಮಳಿಗೆಗಳಲ್ಲಿ ಗೃಹಾಲಂಕಾರಿ ವಸ್ತುಗಳು, ಕನ್ನಡ ಬಾವುಟಗಳು, ಕೆಂಪು- ಹಳದಿ ಬಣ್ಣದ ಶಾಲ್‌ಗಳು, ಕಿನ್ನಾಳ ಕಲೆಯ ವಸ್ತುಗಳು, ಮಹಿಳೆಯರ ಅಲಂಕಾರಿಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟವನ್ನು ಕೇಂದ್ರ ಕಾರಾಗ್ರಹದ ಅಧೀಕ್ಷಕಿ ಡಾ. ಅನಿತಾ ನೇತ್ರತ್ವದಲ್ಲಿ ಏರ್ಪಡಿಸಲಾಗಿದೆ.
ಸಾರ್ವಜನಿಕರಿಂದ ಖೈದಿಗಳ ಮಳಿಗೆಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.
ಇವನ್ನೂ ಓದಿ...
ಧ್ವಜಾರೋಹಣದ ಮೂಲಕ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ
ಸಮ್ಮೇಳನ ಮೆರವಣಿಗೆಗೆ ಪೂರ್ಣಕುಂಭ ಸ್ವಾಗತ
ಮೊಳಗಿತು ಕನ್ನಡದ ಕಹಳೆ: ಅದ್ದೂರಿ ಮೆರವಣಿಗೆಗೆ ವರ್ಣರಂಜಿತ ಚಾಲನೆ
ಸಾಂಸ್ಕೃತಿಕ ನಗರಿಯಲ್ಲಿ ಅಕ್ಷರ ಜಾತ್ರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.