20 ರಿಂದ 40 ಅಶ್ವ ಶಕ್ತಿ ಸಾಮರ್ಥ್ಯದ ಟ್ರ್ಯಾಕ್ಟರ್ ಇದು.. ಯಾವುದೇ ಬಗೆಯ ನೆಲದ ಮೇಲೂ ನಿಯಂತ್ರಣ ಸಾಧಿಸುವ ಟ್ರ್ಯಾಕ್ಷನ್.. ಅತ್ಯಾಧುನಿಕ ಎಂಜಿನ್.. ಟಿಲ್ಟ್ ಸೌಲಭ್ಯವಿರುವ ಟೆಲಿಸ್ಕೋಪಿಕ್ ಸ್ಟಿಯರಿಂಗ್.. ಹೀಗೆ ಅಡ್ವಾನ್ಸ್ಡ್ ಟೆಕ್ನಾಲಜಿ ಅಳವಿಡಿಸಿ ಕಡಿಮೆ ತೂಕ ಹಾಗೂ ಅಧಿಕ ಕಾರ್ಯಕ್ಷಮತೆಯ 4*4 ಟ್ರ್ಯಾಕ್ಟರ್ ಓಜಾ ವನ್ನು ಮಹೀಂದ್ರ ಕಂಪನಿಯು ಸೌತ್ ಆಫ್ರಿಕಾದ ಕೇಪ್‌ಟೌನ್‌ನಲ್ಲಿ ಬಿಡುಗಡೆ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.