ನವದೆಹಲಿ: ಐಷಾರಾಮಿ ಕಾರು ತಯಾರಿಸುವ ಔಡಿ ಕಂಪನಿಯು ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ತನ್ನ ಎಲ್ಲ ಮಾದರಿಗಳ ಬೆಲೆಯನ್ನು ಶೇಕಡ 3ರವರೆಗೆ ಹೆಚ್ಚಳ ಮಾಡುವುದಾಗಿ ಗುರುವಾರ ತಿಳಿಸಿದೆ.
ತಯಾರಿಕಾ ವೆಚ್ಚ ಹೆಚ್ಚಾಗುತ್ತಿರುವುದು ಹಾಗೂ ವಿದೇಶಿ ವಿನಿಮಯ ದರದಲ್ಲಿ ಆಗುತ್ತಿರುವ ಬದಲಾವಣೆಗಳಿಂದಾಗಿ ಬೆಲೆ ಏರಿಕೆಗೆ ಮಾಡುವಂತಾಗಿದೆ ಎಂದು ಕಂಪನಿಯ ಭಾರತದ ಮುಖ್ಯಸ್ಥ ಬಲ್ಬೀರ್ ಸಿಂಗ್ ಧಿಲ್ಲೋನ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.