ಬೀದರ್ ಜಿಲ್ಲೆಯ ಬಸವಕಲ್ಯಾಣದ ಕೈಗಾರಿಕಾ ಪ್ರದೇಶ ಲಾರಿಗಳ ನಗರ ಎಂದೇ ಖ್ಯಾತಿ ಪಡೆದಿದೆ. ಹೊಸ ಲಾರಿಗಳಿಗೆ ಅಂತಿಮ ಸ್ಪರ್ಷ ನೀಡುವುದರಿಂದ ಹಿಡಿದು ಹಳೆಯ ಲಾರಿಗಳ ಎಲ್ಲ ರಿಪೇರಿ ಕೆಲಸಗಳು ಈ 100 ಎಕರೆ ವಿಸ್ತೀರ್ಣದ ಪ್ರದೇಶದಲ್ಲಿ ನಡೆಯುತ್ತಿದೆ. ಇಲ್ಲಿನ 90 ಶೇಕಡಾ ಸ್ಥಳೀಯರು ಲಾರಿಗಳನ್ನೇ ನೆಚ್ಚಿಕೊಂಡಿದ್ದು, ಆಟೊ ನಗರದಲ್ಲಿ ಲಾರಿಗಳ ತಯಾರಿ ಹೇಗೆ ನಡೆಯುತ್ತದೆ, ಅಲ್ಲಿನ ವಿಶೇಷತೆಗಳೇನು ಎನ್ನುವ ಬಗ್ಗೆ ಇಣುಕುನೋಟವಿದು...
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.