ನವದೆಹಲಿ: ತಯಾರಿಕಾ ವೆಚ್ಚ ಹೆಚ್ಚಾಗಿರುವ ಪರಿಣಾಮ, ಎಲ್ಲ ಮಾದರಿಯ ಕಾರುಗಳ ಬೆಲೆಯುಏಪ್ರಿಲ್ನಿಂದ ಹೆಚ್ಚಾಗಲಿದೆ ಎಂದು ಮಾರುತಿ ಸುಜುಕಿ ಇಂಡಿಯಾ ಕಂಪನಿ ತಿಳಿಸಿದೆ. ಹೆಚ್ಚುವರಿ ವೆಚ್ಚವನ್ನು ಗ್ರಾಹಕರಿಗೆ ವರ್ಗಾಯಿಸುವುದು ಅನಿವಾರ್ಯವಾಗಿದೆ ಎಂದು ಅದು ಹೇಳಿದೆ.
ಬೆಲೆ ಏರಿಕೆಯು ಬೇರೆ ಬೇರೆ ಮಾದರಿಗಳಿಗೆ ಬೇರೆ ಬೇರೆ ಪ್ರಮಾಣದಲ್ಲಿ ಇರಲಿದೆ. ಆದರೆ, ಯಾವ ಪ್ರಮಾಣದಲ್ಲಿ ಬೆಲೆ ಹೆಚ್ಚಳ ಆಗಲಿದೆ ಎನ್ನುವ ಮಾಹಿತಿಯನ್ನು ಕಂಪನಿ ನೀಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.