ಮುಂಬೈ (ಪಿಟಿಐ): ನಿಸಾನ್ ಇಂಡಿಯಾ ಮಧ್ಯಮ ಸರಣಿಯ `ನಿಸಾನ್ ಸನ್ನಿ ಸೆಡಾನ್~ ಮಾದರಿ ಕಾರನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
ಪೆಟ್ರೋಲ್ ಮತ್ತು ಡೀಸೆಲ್ ಚಾಲಿತ `ಸನ್ನಿ ಸೆಡಾನ್~ ಕಾರನ್ನು ಚೆನ್ನೈನಲ್ಲಿರುವ ತಯಾರಿಕಾ ಘಟಕದಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು, ಜಾಗತಿಕ ಮಾರುಕಟ್ಟೆಗಳಿಗೆ ರಫ್ತು ಮಾಡಲಾಗುವುದು ಎಂದು ನಿಸಾನ್ ಮೋಟಾರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಿಮಿನೊಬು ತೊಕುಯಾಮ ಹೇಳಿದ್ದಾರೆ.
ಶೀಘ್ರದಲ್ಲೇ ಸಣ್ಣ ಕಾರೊಂದನ್ನು ಬಿಡುಗಡೆ ಮಾಡುವ ಯೋಜನೆಯೂ ಇದೆ ಎಂದು ತೊಕುಯಾಮ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.