ಮುಂಬೈ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ₹ 26,368 ಕೋಟಿಗಳಷ್ಟು ಹೆಚ್ಚಾಗಿ, ₹ 27 ಲಕ್ಷ ಕೋಟಿಗೆ ಏರಿಕೆ ಕಂಡಿದೆ ಎಂದು ಆರ್‌ಬಿಐ ಮಾಹಿತಿ ನೀಡಿದೆ.
ಇದಕ್ಕೂ ಹಿಂದಿನ ವಾರದಲ್ಲಿ ₹ 26.75 ಲಕ್ಷ ಕೋಟಿಗಳಿಗೆ ಏರಿಕೆಯಾಗಿತ್ತು. ಕರೆನ್ಸಿ ಮತ್ತು ಚಿನ್ನದ ಸಂಗ್ರಹದಲ್ಲಿ ಏರಿಕೆ ಕಾಣುತ್ತಿರುವುದರಿಂದ ದೇಶದ ವಿದೇಶಿ ವಿನಿಮಯ ಮೀಸಲು ಹೆಚ್ಚಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.