ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಸಿಎಂ ಬೊಮ್ಮಾಯಿ ಮಂಡಿಸಿದ ಎರಡನೇ ಬಜೆಟ್ ಇದಾಗಿದ್ದು, ರಸ್ತೆ, ಹೆದ್ದಾರಿ ಅಭಿವೃದ್ಧಿಗೆ ಅನುದಾನ ಘೋಷಿಸಲಾಗಿದೆ.
ರಸ್ತೆ, ಹೆದ್ದಾರಿ ಅಭಿವೃದ್ಧಿ:
*ರಾಜ್ಯ ಕೋರ್ ನೆಟ್‌ವರ್ಕ್ ಜಾಲದಲ್ಲಿ 1,700 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ₹2000 ಕೋಟಿ ಅನುದಾನ ನೀಡಲಾಗಿದೆ.
*ಕೆ-ಶಿಪ್ – 4ರಡಿ 2,943 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ DPR ಸಿದ್ಧಪಡಿಸುವುದಾಗಿ ಹೇಳಿದ್ದಾರೆ.
*ಜಿಲ್ಲಾ ಕೇಂದ್ರ ಸಂಪರ್ಕ ಹಾಗೂ ಗ್ರಾಮೀಣ ರಸ್ತೆಗಳಿಗೆ ಸಂಪರ್ಕ ಕಲ್ಪಿಸಲು ₹1,500 ಕೋಟಿ ವೆಚ್ಚದಲ್ಲಿ 5,000 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿ.
*ಒಟ್ಟು ₹7650 ಕೋಟಿ ವೆಚ್ಚದಲ್ಲಿ ಬೀದರ್ ಕಲಬುರಗಿ- ಬಳ್ಳಾರಿ ರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
*ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಜಿಲ್ಲೆಗಳಲ್ಲಿ 500 ಕಾಲು ಸಂಕಗಳ ನಿರ್ಮಾಣಕ್ಕೆ ₹250 ಕೋಟಿ ವೆಚ್ಚ ಮೀಸಲಿಡಲಾಗಿದೆ.
*ಕೊಡಗು ಜಿಲ್ಲೆಯ ಮುಖ್ಯ ರಸ್ತೆಗಳ ಅಭಿವೃದ್ಧಿಗೆ ₹100 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ.
ಇದನ್ನೂ ಓದಿ:
Karnataka Budget 2023 Highlights: ರಾಜ್ಯ ಬಜೆಟ್ ಮುಖ್ಯಾಂಶಗಳು
ರಾಜ್ಯ ಬಜೆಟ್–2023: ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯಕ್ಕೆ ₹9,698 ಕೋಟಿ ಅನುದಾನ Live
ಬಜೆಟ್ 2023| ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ₹5 ಸಾವಿರ ಕೋಟಿ ಮೌಲ್ಯದ ಕಾಮಗಾರಿ
ಕರ್ನಾಟಕ ಬಜೆಟ್ 2023: ಕ್ರೀಡಾ ಕ್ಷೇತ್ರಕ್ಕೆ ಕೊಡುಗೆಗಳು ಏನು?
ಕರ್ನಾಟಕ ಬಜೆಟ್ 2023: ಪ್ರಮುಖ 10 ಅಂಶಗಳು
ರಾಜ್ಯ ಬಜೆಟ್ 2023: ನಿರೀಕ್ಷೆ ಹುಸಿ, ಮೈಸೂರು ಜಿಲ್ಲೆಗೆ ಸುಣ್ಣ!
ರಾಜ್ಯ ಬಜೆಟ್: ಮಹಿಳಾ ಕಾರ್ಮಿಕರಿಗೆ ₹500 ಸಹಾಯಧನ ಸೇರಿ ಮಹಿಳೆಯರಿಗೆ ಸಿಕ್ಕಿದ್ದು
ಬಜೆಟ್: ಪ್ರಾಣಿಗಳ ಮೇಲೆ ವಿಶೇಷ ಮಮತೆ ತೋರಿದ ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯ ಬಜೆಟ್ನಲ್ಲಿ ಯುವಜನತೆಗೆ ಸಿಕ್ಕಿದ್ದೇನು?
Karnataka Budget 2023: ನೀರಾವರಿ ಕ್ಷೇತ್ರಕ್ಕೆ ₹25,000 ಕೋಟಿ ಅನುದಾನ
ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಬಜೆಟ್ನಲ್ಲಿ ಪ್ರಸ್ತಾಪಿಸಿದ ಅಂಶಗಳು
Karnataka Budget 2023: ಯಾವ ವಲಯಕ್ಕೆ ಎಷ್ಟು ಅನುದಾನ?
ರಾಜ್ಯ ಬಜೆಟ್ನಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ಕ್ರಮಗಳಿವೆ: ಯಡಿಯೂರಪ್ಪ
ರಾಜ್ಯ ಬಜೆಟ್ 2023: ಬೆಂಗಳೂರು ಸಮಗ್ರ ಅಭಿವೃದ್ಧಿಗೆ ₹9,698 ಕೋಟಿ ಅನುದಾನ
ರಾಜ್ಯ ಬಜೆಟ್ 2023: ಶುಲ್ಕ ವಿನಾಯಿತಿ, ಮಕ್ಕಳ ಬಸ್– ಶಿಕ್ಷಣಕ್ಕೆ ಸಿಕ್ಕಿದ್ದೇನು?
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.