ಸೋಗಾನೆಯಲ್ಲಿ ಆಹಾರ ಪಾರ್ಕ್
ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ
ಕೇಂದ್ರ ಸರ್ಕಾರದ ಸಹಯೋಗದಲ್ಲಿ ವಿಜ್ಞಾನ ಕೇಂದ್ರ/ತಾರಾಲಯ
ಜಿಲ್ಲೆಯಲ್ಲಿ ₹100 ಕೋಟಿ ವೆಚ್ಚದಲ್ಲಿ ಹೊಸ ಹೈ-ಸೆಕ್ಯೂರಿಟಿ ಕಾರಾಗೃಹ
ಪೂಜೇನಹಳ್ಳಿಯಲ್ಲಿ ಆಹಾರ ಪಾರ್ಕ್
ಆನೇಕಲ್, ನೆಲಮಂಗಲ, ಹೊಸಕೋಟೆಗೆ ತಾಲ್ಲೂಕು ಆಸ್ಪತ್ರೆ
ಅಂತರರಾಷ್ಟ್ರೀಯಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ (ಸಾರ್ವಜನಿಕ– ಖಾಸಗಿ ಸಹಭಾಗಿತ್ವ)
ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು ₹500 ಕೋಟಿ ವೆಚ್ಚದಲ್ಲಿ ಐಐಟಿ ಮಾದರಿಯಲ್ಲಿ ಅಭಿವೃದ್ಧಿ
ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಮೂಲಸೌಕರ್ಯ ಕಾಮಗಾರಿಗೆ ₹150 ಕೋಟಿ
ಬೆಂಗಳೂರಿನ ನೆಫ್ರೋ-ಯುರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ ₹20 ಕೋಟಿ ವೆಚ್ಚದಲ್ಲಿ ರೋಬೋಟಿಕ್ ಯಂತ್ರದ ಮೂಲಕ ಉತ್ತಮ ಶಸ್ತ್ರಚಿಕಿತ್ಸೆ ನೀಡಲು ವ್ಯವಸ್ಥೆ
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪದ್ಮಶ್ರೀ ಡಾ. ಸಿದ್ದಲಿಂಗಯ್ಯ ಅವರ ಸ್ಮರಣಾರ್ಥ ಅಧ್ಯಯನ ಪೀಠ
ಬೆಂಗಳೂರು ಪೂರ್ವ ಭಾಗದಲ್ಲಿ ₹10 ಕೋಟಿ ವೆಚ್ಚದಲ್ಲಿ 500 ಸಂಖ್ಯೆಯ ನಿರಾಶ್ರಿತರ ಪರಿಹಾರ ಕೇಂದ್ರ
ಬೆಂಗಳೂರಿನ ಉತ್ತರ ತಾಲ್ಲೂಕಿನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕ್ರೀಡಾ ನಗರ
ಬೆಂಗಳೂರು ನಗರದಲ್ಲಿ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ₹233 ಕೋಟಿ ವೆಚ್ಚದಲ್ಲಿ ವಿಜ್ಞಾನ ನಗರಿ
ಬೆಂಗಳೂರಿನ ಪೊಲೀಸ್ ಸುಲಿವನ್ ಮೈದಾನದಲ್ಲಿ ₹3 ಕೋಟಿ ವೆಚ್ಚದಲ್ಲಿ ಆಸ್ಟ್ರೋ ಟರ್ಫ್ ಹಾಕಿ ಪ್ರಾಂಗಣ
ಅಂತರರಾಷ್ಟ್ರೀಯ ಕ್ರೂಸ್ ಮತ್ತು ಪ್ರವಾಸೋದ್ಯಮ ಬಂದರು ಅಭಿವೃದ್ಧಿಪಡಿಸಲು ಐಐಟಿ ಮದ್ರಾಸ್ ಸಹಯೋಗದಲ್ಲಿ ಕಾರ್ಯಸಾಧ್ಯತಾ ವರದಿ ತಯಾರಿ
ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಮಾರುಕಟ್ಟೆಯಲ್ಲಿ ₹35 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ
ಮಂಗಳೂರಿನ ಗುರುಪುರ ಮತ್ತು ನೇತ್ರಾವತಿ ನದಿಗಳಲ್ಲಿ ಜಲ ಮೆಟ್ರೊ ಸೇವೆ ಪರಿಚಯಿಸಲು ಕಾರ್ಯಸಾಧ್ಯತಾ ವರದಿ ತಯಾರಿಸಲಾಗುವುದು
ವಿ.ಸಿ. ಫಾರಂನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ರಚನೆ
ಸಾರ್ವಜನಿಕ– ಖಾಸಗಿ ಸಹಭಾಗಿತ್ವದಲ್ಲಿ ಸ್ಪೈಸ್ ಪಾರ್ಕ್
ಇಟ್ಟಂಗಿಹಾಳದಲ್ಲಿ ಆಹಾರ ಪಾರ್ಕ್
ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲಾಭಿವೃದ್ಧಿ ಕೇಂದ್ರ ಸ್ಥಾಪನೆ
ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ
ಹೊನ್ನಾವರ ತಾಲ್ಲೂಕಿನ ಮಂಕಿ/ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ
ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಸುಸಜ್ಜಿತ ಮೀನುಗಾರಿಕೆ ಬಂದರು ನಿರ್ಮಾಣ
ಮಂಕಿಯಲ್ಲಿ ವಿವಿಧೋದ್ದೇಶ ಬಂದರಿನ ಅಭಿವೃದ್ಧಿಗೆ ಕಾರ್ಯಸಾಧ್ಯತಾ ವರದಿ
ಗೋಕಾಕ ಜಲಪಾತ ಅಭಿವೃದ್ಧಿ
ಚಿತ್ರದುರ್ಗ, ಹೊಳಲ್ಕೆರೆ, ಹೊಸದುರ್ಗ ತಾಲ್ಲೂಕುಗಳ ಗಣಿಬಾಧಿತ ಪ್ರದೇಶದಲ್ಲಿ ಮೀನುಗಾರಿಕೆಗೆ ₹6 ಕೋಟಿ ವೆಚ್ಚ
ಹ್ಯೂಮನ್ ಮಿಲ್ಕ್ ಬ್ಯಾಂಕ್ ಸ್ಥಾಪನೆ
ಮೈಸೂರಿನ ಪ್ರಖ್ಯಾತ ಲ್ಯಾನ್ಸ್‌ಡೌನ್ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆಯನ್ನು ಪಾರಂಪರಿಕ ಶೈಲಿಯಲ್ಲಿ ಅಭಿವೃದ್ಧಿ
ಮೈಸೂರು ಮಾರುಕಟ್ಟೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬಯೋ ಸಿಎನ್‌ಜಿ ಪ್ಲಾಂಟ್ ಸ್ಥಾಪಿಸಿ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಯಾಗಿ ಪರಿವರ್ತನೆ
ಕೆಆರ್‌ಎಸ್ ಅಣೆಕಟ್ಟೆಯ ಬೃಂದಾವನ ಉದ್ಯಾನವನ ವಿಶ್ವದರ್ಜೆಯ ಪ್ರವಾಸೋದ್ಯಮ ಆಕರ್ಷಣೀಯ ಕೇಂದ್ರವಾಗಿ ಉನ್ನತೀಕರಣ
ಇಂಟಿಗ್ರೇಟೆಡ್ ಟೌನ್‌ಶಿಪ್ ಅಭಿವೃದ್ಧಿ
ರಾಣೆಬೆನ್ನೂರಿನಲ್ಲಿ ₹112 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 222 ಎಕರೆ ಮೆಗಾ ಮಾರುಕಟ್ಟೆ ಪ್ರಾಂಗಣದಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ ಆರಂಭ
ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು ₹100 ಕೋಟಿ
ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ₹10 ಕೋಟಿ ವೆಚ್ಚ ಕಾಥಲ್ಯಾಬ್ ಸೌಲಭ್ಯದೊಂದಿಗೆ ಸೂಪರ್ ಸ್ಪೆಷಾಲಿಟಿ ಕಾರ್ಡಿಯಾಕ್ ಯುನಿಟ್ ಆರಂಭ
ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಪಿ ಮಾದರಿಯಲ್ಲಿ ಕಾರ್ಡಿಯಾಕ್ ಯುನಿಟ್
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವೈರಲ್ ರಿಸರ್ಚ್ ಆ್ಯಂಡ್ ಡೈಯಾಗ್ನೊಸ್ಟಿಕ್ ಲ್ಯಾಬೊರೇಟರಿ
ಬಳ್ಳಾರಿಯಲ್ಲಿ ಜೀನ್ಸ್ ಅಪಾರೆಲ್ ಪಾರ್ಕ್ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರ ಅಭಿವೃದ್ಧಿ
ಬಳ್ಳಾರಿ ಮಾರುಕಟ್ಟೆಯಲ್ಲಿ ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ಬಯೋ ಸಿಎನ್‌ಜಿ ಪ್ಲಾಂಟ್ ಸ್ಥಾಪಿಸಿ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಯಾಗಿ ಪರಿವರ್ತನೆ
ಬಳ್ಳಾರಿಯಲ್ಲಿ ಹ್ಯೂಮನ್ ಮಿಲ್ಕ್ ಬ್ಯಾಕ್
ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿ ಸ್ಥಾಪನೆ
ಬಳ್ಳಾರಿ ನಗರ ಸಮೀಪ ಇಂಟಿಗ್ರೇಟೆಡ್ ಟೌನ್‌ಶಿಪ್
ಹುಬ್ಬಳ್ಳಿ ಮಾರುಕಟ್ಟೆಯಲ್ಲಿ ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ಬಯೋ ಸಿಎನ್‌ಜಿ ಪ್ಲಾಂಟ್ ಸ್ಥಾಪಿಸಿ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಯಾಗಿ ಪರಿವರ್ತನೆ
ಬೆಣ್ಣೆಹಳ್ಳದಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ ಯೋಜನೆ
ಹುಬ್ಬಳ್ಳಿ-ಧಾರವಾಡದಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್
ಕೋಲಾರ ಮಾರುಕಟ್ಟೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬಯೋ ಸಿಎನ್‌ಜಿ ಪ್ಲಾಂಟ್ ಸ್ಥಾಪಿಸಿ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಯಾಗಿ ಪರಿವರ್ತನೆ
ಕೆಜಿಎಫ್ ಬಳಿ ಇಂಟಿಗ್ರೇಟೆಡ್ ಟೌನ್‌ಶಿಪ್
ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬಯೋ ಸಿಎನ್‌ಜಿ ಪ್ಲಾಂಟ್ ಸ್ಥಾಪಿಸಿ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಯಾಗಿ ಪರಿವರ್ತನೆ
ಬೆಳಗಾವಿಯ ಮಾರುಕಟ್ಟೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬಯೋ ಸಿಎನ್‌ಜಿ ಪ್ಲಾಂಟ್ ಸ್ಥಾಪಿಸಿ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಯಾಗಿ ಪರಿವರ್ತನೆ
ಬೆಳಗಾವಿಯಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್
ಶೃಂಗೇರಿಗೆ ತಾಲ್ಲೂಕು ಆಸ್ಪತ್ರೆ
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಖಾದಿ ಚಟುವಟಿಕೆ ಪ್ರೋತ್ಸಾಹಕ್ಕೆ ಕ್ರಮ
ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕ ಸ್ಥಾಪನೆ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಜಿಟಿಟಿಸಿ ಬಹು ಕೌಶಲ ಅಭಿವೃದ್ಧಿ ಕೇಂದ್ರ
ಕಲಬುರಗಿಯ ಕೆಜಿಟಿಟಿಐನಲ್ಲಿ ಕಂಪ್ಯೂಟರ್ ನ್ಯುಮರಿಕಲ್ ಕಂಟ್ರೋಲ್ ಯಂತ್ರವನ್ನು ₹16 ಕೋಟಿ ವೆಚ್ಚದಲ್ಲಿ ಕೇಂದ್ರೀಕರಿಸುವ ಮೊದಲ ಶ್ರೇಷ್ಠತಾ ಕೇಂದ್ರ
ಕಲಬುರಗಿಯಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್
ಶ್ರೀ ನಾನಕ್ ಝೀರಾ ಸಾಹೇಬ್ ಗುರುದ್ವಾರದ ಅಭಿವೃದ್ಧಿಗೆ ₹1 ಕೋಟಿ
ಜಿಲ್ಲಾ ಖನಿಜ ನಿಧಿಯ ಮೂಲಕ ಹೊಸ ಜಿಟಿಟಿಸಿ ಆರಂಭ
ವಸಂತನರಸಾಪುರ ಸಮೀಪದಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್
₹25 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಒಣಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆ
ಹ್ಯೂಮನ್ ಮಿಲ್ಕ್ ಬ್ಯಾಂಕ್ ಸ್ಥಾಪನೆ
ವಿಮಾನ ನಿಲ್ದಾಣ ಅಗತ್ಯ ಅನುದಾನ
ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ರಾಯಚೂರಿನ ಚಿಕ್ಕಮಂಚಾಲಿ ಗ್ರಾಮದ ಬಳಿ ₹158 ಕೋಟಿ ವೆಚ್ಚದಲ್ಲಿ ಬ್ರಿಡ್ಜ್-ಕಂ-ಬ್ಯಾರೇಜ್
ವಿಜಯಪುರ
* ಬಸವನಬಾಗೇವಾಡಿಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಶೀತಲಗೃಹ
–––
ಮೈಸೂರು
* ₹40 ಕೋಟಿ ವೆಚ್ಚದಲ್ಲಿ ಶೀತಲಗೃಹ
–––
ಹಾವೇರಿ
* ರಾಣೆಬೆನ್ನೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಶೀತಲಗೃಹ
–––
ಕೊಪ್ಪಳ
* ಯಲಬುರ್ಗಾದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಶೀತಲಗೃಹ
––––
ಗದಗ
* ಗದಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಶೀತಲಗೃಹ
–––
ಬಳ್ಳಾರಿ
* ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಶೀತಲಗೃಹ
–––
ರಾಯಚೂರು
₹ 40 ಕೋಟಿ ವೆಚ್ಚದಲ್ಲಿ ಶೀತಲಗೃಹ
ಆರು ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ತಾರಾಲಯ ಸ್ಥಾಪನೆ
ಶಿವಮೊಗ್ಗ, ಕೊಪ್ಪಳ, ಮೈಸೂರು, ಚಿಕ್ಕಮಗಳೂರು, ರಾಯಚೂರು ಮತ್ತು ಯಾದಗಿರಿಯಲ್ಲಿ ಕೇಂದ್ರ ಸರ್ಕಾರದ ಸಹಯೋಗದಲ್ಲಿ ವಿಜ್ಞಾನ ಕೇಂದ್ರ/ತಾರಾಲಯ ಸ್ಥಾಪನೆ
ಆಯ್ದ ಜಿಲ್ಲೆಗಳಲ್ಲಿ ’ಕಿಸಾನ್ ಮಾಲ್’
ತೋಟಗಾರಿಕೆ
*ಆಯ್ದ ಜಿಲ್ಲೆಗಳಲ್ಲಿ ‘ಕಿಸಾನ್ ಮಾಲ್’ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ತೋಟಗಾರಿಕೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ ಮಾಹಿತಿಗಳೊಂದಿಗೆ ಬೇಸಾಯ ಪರಿಕರಗಳ ಮತ್ತು ಉತ್ಪನ್ನಗಳೂ ಈ ಮಾಲ್‌ಗಳಲ್ಲಿ ಲಭ್ಯ ಇರಲಿವೆ
*ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ
*ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಮತ್ತು ರಫ್ತು ಪ್ರಮಾಣ ಹೆಚ್ಚಿಸಲು ಕೊಯ್ಲೋತ್ತರ ನಿರ್ವಹಣಾ ಕೇಂದ್ರ
*ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು
ಪಶುಸಂಗೋಪನೆ
l ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್‌ಗಳನ್ನಾಗಿ ಮೇಲ್ದರ್ಜೆಗೇರಿಸಲು ₹10 ಕೋಟಿ ಮೀಸಲು
l ಬಾಡಿಗೆ, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 200 ಪಶುವೈದ್ಯ ಸಂಸ್ಥೆಗಳಿಗೆ ₹10 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡಗಳು
ಮೀನುಗಾರಿಕೆ
*₹7 ಕೋಟಿ ವೆಚ್ಚದಲ್ಲಿ ಪ್ರಥಮ ಸಮುದ್ರ ಆಂಬುಲೆನ್ಸ್ ಖರೀದಿ
*ನಬಾರ್ಡ್ ಸಹಯೋಗದಲ್ಲಿ ₹20 ಕೋಟಿ ವೆಚ್ಚದಲ್ಲಿ 16 ಮೀನುಮರಿ ಉತ್ಪಾದನಾ ಕೇಂದ್ರಗಳ ಉನ್ನತೀಕರಣ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.