ADVERTISEMENT

Karnataka Budget: ದಾಖಲೆ ಬಜೆಟ್ ಅಲ್ಲ, ಡಿಪಿಆರ್ ಬಜೆಟ್- ಕುಮಾರಸ್ವಾಮಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಫೆಬ್ರುವರಿ 2024, 13:36 IST
Last Updated 16 ಫೆಬ್ರುವರಿ 2024, 13:36 IST
<div class="paragraphs"><p>ಕುಮಾರಸ್ವಾಮಿ </p></div>

ಕುಮಾರಸ್ವಾಮಿ

   

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಮಂಡಿಸಿದ ಬಜೆಟ್‌ ದಾಖಲೆ ಬಜೆಟ್ ಅಲ್ಲ, ಇದು ಡಿಪಿಆರ್ ಬಜೆಟ್ ಆಗಿದೆ ಎಂದು ಜೆಡಿಎಸ್‌ ಮುಖಂಡ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಇಡೀ ದೇಶವೇ ಅಮೃತಕಾಲದ ಬಗ್ಗೆ ಮಾತನಾಡುತ್ತಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿನಾಶಕಾಲದ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಸುಳ್ಳು ಹೇಳಿ ಹೇಳಿ ಅದನ್ನೇ ಸತ್ಯ ಮಾಡಲು ಹೊರಟಿದ್ದಾರೆ. ಇದು 15ನೇ ದಾಖಲೆ ಬಜೆಟ್ ಅಲ್ಲ, ಡಿಪಿಆರ್ ಬಜೆಟ್ ಅಷ್ಟೇ ಎಂದು ಹೇಳಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.