ನವದೆಹಲಿ: 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಬುಧವಾರ ಮಂಡಿಸಿದ್ದಾರೆ.
ರಕ್ಷಣೆ, ರೈಲ್ವೆ ಸೇರಿದಂತೆ ಹಲವು ಇಲಾಖೆಗಳಿಗೆ ಬಂಪರ್ ಅನುದಾನವನ್ನು ಘೋಷಣೆ ಮಾಡಿದ್ದಾರೆ.
ಬಜೆಟ್ ಕುರಿತು ಸಮಗ್ರ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಕೇಂದ್ರ ಬಜೆಟ್ 2023
ಯಾವ ಇಲಾಖೆಗೆ ಎಷ್ಟು ಅನುದಾನ? (ಲಕ್ಷ ಕೋಟಿ ರೂಪಾಯಿಗಳಲ್ಲಿ)
ರಕ್ಷಣೆ: 5.94
ರಸ್ತೆ ಹಾಗೂ ಹೆದ್ದಾರಿ: 2.70
ರೈಲ್ವೆ: 2.41
ಗ್ರಾಹಕ ವ್ಯವಹಾರ, ಆಹಾರ & ನಾಗರಿಕ ಪೂರೈಕೆ: 2.06
ಗೃಹ: 1.96
ರಾಸಾಯನಿಕ ಹಾಗೂ ರಸಗೊಬ್ಬರ: 1.78
ಗ್ರಾಮೀಣಾಭಿವೃದ್ಧಿ: 1.60
ಕೃಷಿ ಹಾಗೂ ರೈತ ಕಲ್ಯಾಣ: 1.25
ದೂರಸಂಪರ್ಕ: 1.23
ಬಜೆಟ್ 2023: ನಿಮ್ಮ ಆದಾಯ ತೆರಿಗೆ ಲೆಕ್ಕಾಚಾರ ಹಾಕಲು ಇಲ್ಲಿ ಕ್ಲಿಕ್ ಮಾಡಿ
ಇನ್ನಷ್ಟು ಸುದ್ದಿಗಳು:
Union Budget 2023 Live | ಕೇಂದ್ರ ಬಜೆಟ್ನ ಸಂಪೂರ್ಣ ಮಾಹಿತಿ
Union Budget 2023 highlights: ಆದಾಯ ತೆರಿಗೆ ವಿನಾಯಿತಿ ಮಿತಿ ಹೆಚ್ಚಳ
Union Budget 2023: ಯಾವುದು ದುಬಾರಿ? ಯಾವುದು ಅಗ್ಗ?
Union Budget: ಭದ್ರಾ ಮೇಲ್ಡಂಡೆ ಯೋಜನೆಗೆ ₹5,300 ಕೋಟಿ ಘೋಷಣೆ
Union Budget–2023: ಆದಾಯ ತೆರಿಗೆ ವಿನಾಯಿತಿ ಮಿತಿ ಹೆಚ್ಚಿಸಿದ ಕೇಂದ್ರ
50 ಹೆಚ್ಚುವರಿ ವಿಮಾನ ನಿಲ್ದಾಣ, ಏರೋಡ್ರಮ್, ಹೆಲಿಪೋರ್ಟ್ ನಿರ್ಮಾಣ: ಬಜೆಟ್ ಘೋಷಣೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.