ನವದೆಹಲಿ: ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಜಾರಿಗೊಳಿಸಿದ್ದ ವೇತನ ಕಡಿತ ಕ್ರಮವನ್ನು ಸೆಪ್ಟೆಂಬರ್ 1ರಿಂದ ಹಿಂದಕ್ಕೆ ಪಡೆಯಲಾಗುವುದು ಎಂದು ಏರ್ ಇಂಡಿಯಾ ಹೇಳಿದೆ.
ಟಾಟಾ ಸಮೂಹವು ಜನವರಿಯಲ್ಲಿ ಏರ್ ಇಂಡಿಯಾ ಕಂಪನಿಯನ್ನು ಬಿಡ್ ಮೂಲಕ ಖರೀದಿಸಿದೆ. ವೇತನ ಕಡಿತವನ್ನು ಹಿಂಪಡೆಯುತ್ತಿರುವ ಮಾಹಿತಿಯನ್ನು ಏರ್ ಇಂಡಿಯಾ ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್ ಅವರು ನೌಕರರಿಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.