ಬೆಂಗಳೂರು: ದಿ ಬೆಂಗಳೂರು ಸಿಟಿ ಕೋ–ಆಪರೇಟಿವ್ ಬ್ಯಾಂಕ್‌ನ ನಿವ್ವಳ ಅನುತ್ಪಾದಕ ಸಾಲದ (ಎನ್‌ಪಿಎ) 2021–22ನೇ ಹಣಕಾಸಿನ ವರ್ಷದ ಅಂತ್ಯದಲ್ಲಿ ಶೂನ್ಯಕ್ಕೆ ತಲುಪಿದೆ.
ಮಾರ್ಚ್ 31ಕ್ಕೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ತೆರಿಗೆಪೂರ್ವ ₹ 97.52 ಕೋಟಿ ಲಾಭ ಗಳಿಸಿದೆ. ಬ್ಯಾಂಕ್‌ನ ತೆರಿಗೆ ನಂತರದ ಲಾಭವು ₹ 24.40 ಕೋಟಿ ಎಂದು ಅಧ್ಯಕ್ಷ ಆವಲಹಳ್ಳಿ ಚಂದ್ರಪ್ಪ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.