ನವದೆಹಲಿ: ಸ್ಥಳೀಯ ಆಭರಣ ತಯಾರಕರು ಮತ್ತು ಗ್ರಾಹಕರಿಂದ ಖರೀದಿ ಹೆಚ್ಚಳವಾಗಿದ್ದರಿಂದ ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆ ಮಂಗಳವಾರ ಏರಿಕೆಯಾಗಿದೆ.
ಚಿನ್ನದ ದರವು 10 ಗ್ರಾಂ ಗೆ ₹200 ಏರಿಕೆಯಾಗಿ, ₹81,300ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹1,800 ಹೆಚ್ಚಳವಾಗಿ ₹96,700 ಆಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.