ನವದೆಹಲಿ (ಪಿಟಿಐ): ಸರ್ಕಾರಿ ವಲಯದ ಸಾಮಾನ್ಯ ವಿಮೆ ಕಂಪನಿಗಳಿಗೆ ಕೇಂದ್ರ ಸರ್ಕಾರವು ಪ್ರಸಕ್ತ ಹಣಕಾಸು ವರ್ಷದಲ್ಲಿ ಬಂಡವಾಳ ನೆರವು ನೀಡುವ ಸಾಧ್ಯತೆ ಇಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸರ್ಕಾರವು ಕಳೆದ ವರ್ಷ ನ್ಯಾಷನಲ್ ಇನ್ಶುರೆನ್ಸ್ ಕಂಪನಿ, ಓರಿಯಂಟಲ್ ಇನ್ಶುರೆನ್ಸ್ ಮತ್ತು ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಕಂಪನಿಗಳಿಗೆ ಒಟ್ಟು ₹5 ಸಾವಿರ ಕೋಟಿ ಬಂಡವಾಳ ನೆರವು ನೀಡಿತ್ತು. 2023–24ರ ಬಜೆಟ್‌ನಲ್ಲಿ ಯಾವುದೇ ನೆರವು ನೀಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.