ADVERTISEMENT

ಹಾಂಗ್ಯೊ ತುಪ್ಪ ಮಾರುಕಟ್ಟೆಗೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2020, 16:58 IST
Last Updated 15 ಜೂನ್ 2020, 16:58 IST

ಬೆಂಗಳೂರು: ಹಾಲು, ಹಾಲಿನ ಉತ್ಪನ್ನ ಮತ್ತು ಐಸ್‌ಕ್ರೀಂ ಉದ್ಯಮದಲ್ಲಿ ಮನೆಮಾತಾಗಿರುವ ಹ್ಯಾಂಗ್ಯೊ, ಇದೀಗ ಸಾಂಪ್ರದಾಯಿಕವಾಗಿ ತಯಾರಿಸಿದ ಹಸುವಿನ ತುಪ್ಪವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಬೆಲೆ 500 ಎಂಎಲ್‌ಗೆ ₹ 250 ಇದೆ.

‘ಸೌದೆ ಒಲೆಯಲ್ಲಿ ಬೆಣ್ಣೆ ಕಾಯಿಸಿ ತುಪ್ಪ ತಯಾರಿಸಲಾಗಿದೆ. ಇದರಿಂದಾಗಿ ಗುಣಮಟ್ಟ ಮತ್ತು ರುಚಿ ಎರಡೂ ಅತ್ಯುತ್ತಮವಾಗಿದೆ ’ ಎಂದು ಹ್ಯಾಂಗ್ಯೊ ಐಸ್‌ಕ್ರೀಮ್ಸ್‌‌ನ ಮಾರುಕಟ್ಟೆ ವಿಭಾಗದ ಉಪಾಧ್ಯಕ್ಷ ಎಸ್.ಎಸ್. ಮಂಜುನಾಥ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT