ನವದೆಹಲಿ: ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಮಧ್ಯಮ ಗಾತ್ರದ ಸೆಡಾನ್ ಸಿಟಿಯ ಹೊಸ ಅವತರಣಿಕೆಯನ್ನು ಬಿಡುಗಡೆ ಮಾಡಿದೆ. ದೆಹಲಿಯಲ್ಲಿ ಎಕ್ಸ್‌ಷೋರೂಂ ಬೆಲೆ ₹ 12.75 ಇದೆ.
‘1.5 ಲೀಟರ್ ಪೆಟ್ರೋಲ್ ಎಂಜಿನ್ ಮ್ಯಾನ್ಯುಯಲ್ ಟ್ರಾನ್ಸ್‌ಮಿಷನ್ ಹೊಂದಿದೆ.ರೇರ್ ಬ್ರೇಕಿಂಗ್ ಸೆನ್ಸರ್, ಎಲೆಕ್ಟ್ರಿಕ್ ಸನ್ ಪ್ರೂಫ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ’ ಎಂದು ಕಂಪನಿಯ ಹಿರಿಯ ಉಪಾಧ್ಯಕ್ಷ ರಾಜೇಶ್ ಗೋಯೆಲ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.