ನವದೆಹಲಿ: ಐಡಿಬಿಐ ಬ್ಯಾಂಕ್ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹ 828 ಕೋಟಿ ನಿವ್ವಳ ಲಾಭ ಗಳಿಸಿದೆ.
ಹಿಂದಿನ ಹಣಕಾಸು ವರ್ಷದಲ್ಲಿ ₹ 567 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭವು ಶೇ 46ರಷ್ಟು ಹೆಚ್ಚಾಗಿದೆ ಎಂದು ಬ್ಯಾಂಕ್ ತಿಳಿಸಿದೆ.
ಬ್ಯಾಂಕ್‌ನ ವರಮಾನ ₹ 5,129 ಕೋಟಿಯಿಂದ ₹6,065 ಕೋಟಿಗೆ ಏರಿಕೆ ಆಗಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.