ADVERTISEMENT

ತೈಲ ದರ ಏರಿಕೆ; ಭಾರತದ ಆರ್ಥಿಕತೆ ಮೇಲೆ ನಕಾರಾತ್ಮಕ ಪರಿಣಾಮ

ಪಿಟಿಐ
Published 11 ಮಾರ್ಚ್ 2022, 13:02 IST
Last Updated 11 ಮಾರ್ಚ್ 2022, 13:02 IST
ಕ್ರಿಸ್ಟಲಿನಾ ಜಾರ್ಜಿಯಾ
ಕ್ರಿಸ್ಟಲಿನಾ ಜಾರ್ಜಿಯಾ   

ವಾಷಿಂಗ್ಟನ್: ಭಾರತವು ತನ್ನ ಆರ್ಥಿಕ ನಿರ್ವಹಣೆಯಲ್ಲಿ ಉತ್ತಮವಾಗಿದೆ. ಆದರೆ, ರಷ್ಯಾವು ಉಕ್ರೇನ್‌ ಮೇಲೆ ಆಕ್ರಮಣ ಮಾಡಿದ ನಂತರದಲ್ಲಿ ಕಚ್ಚಾತೈಲ ದರದಲ್ಲಿ ಆಗಿರುವ ಏರಿಕೆಯು ಭಾರತದ ಆರ್ಥಿಕತೆಯ ಮೇಲೆ ನಕಾರಾತ್ಮಕ ಪರಿಣಾಮ ಉಂಟುಮಾಡಲಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್‌) ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲೀನಾ ಜಾರ್ಜಿವಾ ಹೇಳಿದ್ದಾರೆ.

ಭಾರತದ ಆರ್ಥಿಕತೆಯ ಮೇಲೆಇಂಧನ ದರವು ಅತಿ ಹೆಚ್ಚಿನ ಪ್ರಭಾವ ಬೀರುತ್ತದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.