ADVERTISEMENT

ಕೋರ್‌ ಬ್ಯಾಂಕಿಂಗ್ ವ್ಯವಸ್ಥೆಯ ಏಕೀರಕಣ ಯಶಸ್ವಿ: ಇಂಡಿಯನ್‌ ಬ್ಯಾಂಕ್‌

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 21:01 IST
Last Updated 18 ಫೆಬ್ರುವರಿ 2021, 21:01 IST

ಬೆಂಗಳೂರು: ಅಲಹಾಬಾದ್‌ ಬ್ಯಾಂಕ್‌ ಅನ್ನು ಇಂಡಿಯನ್‌ ಬ್ಯಾಂಕ್‌ನಲ್ಲಿ ವಿಲೀನಗೊಳಿಸಿದ ನಂತರ ಕೋರ್ ಬ್ಯಾಂಕಿಂಗ್‌ ಸಲ್ಯೂಷನ್ಸ್‌ (ಸಿಬಿಎಸ್‌) ಪ್ಲಾಟ್‌ಫಾರಂನ ಏಕೀಕರಣ ಪ್ರಕ್ರಿಯೆ ಯಶಸ್ವಿಯಾಗಿದೆ ಎಂದು ಇಂಡಿಯನ್‌ ಬ್ಯಾಂಕ್‌ ತಿಳಿಸಿದೆ.

ಎರಡೂ ಬ್ಯಾಂಕ್‌ಗಳ ಗ್ರಾಹಕರ ಖಾತೆಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇಂಟರ್‌ನೆಟ್ ಬ್ಯಾಂಕಿಂಗ್‌ ಮತ್ತು ಮೊಬೈಲ್ ಬ್ಯಾಂಕಿಂಗ್‌ ಲಾಗಿನ್‌ ಐಡಿಯನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ ಎಂದು ಅದು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT