ನವದೆಹಲಿ: ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ಜೂನ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ₹ 5,941 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿ ಗಳಿಸಿದ್ದ ₹ 1,910 ಕೋಟಿ ಲಾಭಕ್ಕೆ ಹೋಲಿಸಿದರೆ ಇದು ಮೂರು ಪಟ್ಟು ಜಾಸ್ತಿ.
ಇದರಿಂದಾಗಿ ಕಂಪನಿಯ ಪ್ರತಿ ಷೇರಿಗೆ ₹ 6.47ರಷ್ಟು ಲಾಭ ಸಿಕ್ಕಂತಾಗಿದೆ ಎಂದು ಐಒಸಿ ಷೇರುಪೇಟೆಗೆ ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.