ಮುಂಬೈ: ಭಾರತೀಯ ಜೀವ ವಿಮಾ ನಿಗಮವು (ಎಲ್‌ಐಸಿ) ಜೂನ್ ತ್ರೈಮಾಸಿಕದ ವಹಿವಾಟಿನಲ್ಲಿ ₹ 682 ಕೋಟಿ ಲಾಭ ಗಳಿಸಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ಎಲ್‌ಐಸಿ ಕೇವಲ ₹ 2.94 ಕೋಟಿ ಲಾಭ ಗಳಿಸಿತ್ತು.
ಜೂನ್ ತ್ರೈಮಾಸಿಕದಲ್ಲಿ ಕಂಪನಿಯು ₹ 1.68 ಲಕ್ಷ ಕೋಟಿ ವರಮಾನ ಗಳಿಸಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ಕಂಪನಿಯ ವರಮಾನವು ₹ 1.54 ಲಕ್ಷ ಕೋಟಿ ಆಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.