ನವದೆಹಲಿ: ಸರ್ಕಾರಿ ಸ್ವಾಮ್ಯದ ಎನ್‌ಎಂಡಿಸಿಯ ಲಾಭವು 2023–24ರ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇ 15.7ರಷ್ಟು ಹೆಚ್ಚಾಗಿ ₹1,025 ಕೋಟಿಗೆ ತಲುಪಿದೆ.
ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಕಂಪನಿ ₹885 ಕೋಟಿ ಲಾಭ ಗಳಿಸಿತ್ತು ಎಂದು ಎನ್‌ಎಂಡಿಸಿ ಷೇರುಪೇಟೆಗೆ ತಿಳಿಸಿದೆ.
ಕಂಪನಿಯ ವರಮಾನವು ₹3,754 ಕೋಟಿಯಿಂದ ₹4,335 ಕೋಟಿಗೆ ಏರಿಕೆಯಾಗಿದೆ ಎಂದು ಎನ್‌ಎಂಡಿಸಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.