ನವದೆಹಲಿ: ವಾಟ್ಸ್‌ಆ್ಯಪ್‌ನ ಪಾವತಿ ಸೌಲಭ್ಯವನ್ನು ಹೆಚ್ಚುವರಿಯಾಗಿ 6 ಕೋಟಿ ಬಳಕೆದಾರರಿಗೆ ವಿಸ್ತರಿಸಲು ರಾಷ್ಟ್ರೀಯ ಪಾವತಿ ನಿಗಮವು (ಎನ್‌ಪಿಸಿಐ) ಒಪ್ಪಿಗೆ ನೀಡಿದೆ.
ಇದರಿಂದಾಗಿ ಕಂಪನಿಯು ಒಟ್ಟಾರೆ 10 ಕೋಟಿ ಬಳಕೆದಾರರಿಗೆ ಯುಪಿಐ (ಏಕೀಕೃತ ಪಾವತಿ ವ್ಯವಸ್ಥೆ) ಆಧಾರಿತ ಪಾವತಿ ಸೌಲಭ್ಯವನ್ನು ನೀಡಲು ಸಾಧ್ಯವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್‌ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.