ADVERTISEMENT

ಸಣ್ಣ ಉಳಿತಾಯ ಬಡ್ಡಿದರ ಬದಲಿಲ್ಲ

ಪಿಟಿಐ
Published 31 ಡಿಸೆಂಬರ್ 2019, 19:45 IST
Last Updated 31 ಡಿಸೆಂಬರ್ 2019, 19:45 IST
   
""

ನವದೆಹಲಿ: ವಿವಿಧ ಸಣ್ಣ ಉಳಿತಾಯಯೋಜನೆಗಳ ಮೇಲಿನ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. 2019–20ನೇ ಹಣಕಾಸು ವರ್ಷದ 4ನೇ ತ್ರೈಮಾಸಿಕಕ್ಕೆ ಬಡ್ಡಿದರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.

ಕೇಂದ್ರ ಹಣಕಾಸು ಸಚಿವಾಲಯವು ಮಂಗಳವಾರ ಅಧಿಸೂಚನೆ ಹೊರಡಿಸಿದೆ. ತ್ರೈಮಾಸಿಕಕ್ಕೆ ಒಮ್ಮೆ ಬಡ್ಡಿದರದಲ್ಲಿ ಪರಿಷ್ಕರಣೆ ಮಾಡಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT