ಬೆಂಗಳೂರು: ‘ಶ್ರೀ ತ್ಯಾಗರಾಜ ಕೋ–ಆಪರೇಟಿವ್ ಬ್ಯಾಂಕ್’ ಮಾರ್ಚ್ 31ಕ್ಕೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ ಒಟ್ಟು ₹ 12.07 ಕೋಟಿ ಲಾಭ ಗಳಿಸಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಆರ್. ವೆಂಕಟೇಶ್ ತಿಳಿಸಿದ್ದಾರೆ.
2022–23ರಲ್ಲಿ ಬ್ಯಾಂಕ್ ಒಟ್ಟು ₹ 4,938 ಕೋಟಿ ಮೊತ್ತದ ವಹಿವಾಟು ನಡೆಸಿದೆ. ಬ್ಯಾಂಕ್‌ನ ಒಟ್ಟು ಅನುತ್ಪಾದಕ ಆಸ್ತಿಯ (ಎನ್‌ಪಿಎ) ಪ್ರಮಾಣವು ಶೇ 4.10ರಷ್ಟು ಇದೆ, ನಿವ್ವಳ ಎನ್‌ಪಿಎ ಶೂನ್ಯ ಮಟ್ಟದಲ್ಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.