ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡಿಸಿರುವ 2023-24ನೇ ಸಾಲಿನ ಬಜೆಟ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಪೂರ್ಣಾವಧಿ ಬಜೆಟ್ ಇದಾಗಿತ್ತು.
ಜನಸಾಮಾನ್ಯರ ಆಸೆ-ಆಕಾಂಕ್ಷೆಗಳನ್ನು ಸಾಕಾರಗೊಳಿಸಿದ್ದಾರೆಯೇ ಎಂಬುದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಮೀಮ್ಸ್ ಹರಿದಾಡುತ್ತಿವೆ.
ಬಜೆಟ್ ಕುರಿತು ಸಮಗ್ರ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಕೇಂದ್ರ ಬಜೆಟ್ 2023
ಪ್ರಮುಖವಾಗಿ ಆದಾಯ ತೆರಿಗೆ, ಮಿಡಲ್ ಕ್ಲಾಸ್ ಹ್ಯಾಶ್‌ಟ್ಯಾಗ್‌ಗಳು ಟ್ರೆಂಡ್ ಆಗಿವೆ. ನೆಟ್ಟಿಗರು ಚಿತ್ರ, ವಿಡಿಯೊ ಸಹಿತ ವ್ಯಂಗ್ಯದ ಸಾಲುಗಳನ್ನು ಹಂಚಿಕೊಂಡಿದ್ದಾರೆ.
ಇನ್ನಷ್ಟು ಸುದ್ದಿಗಳು:
Union Budget 2023 Live | ಕೇಂದ್ರ ಬಜೆಟ್ನ ಸಂಪೂರ್ಣ ಮಾಹಿತಿ
Union Budget 2023 highlights: ಆದಾಯ ತೆರಿಗೆ ವಿನಾಯಿತಿ ಮಿತಿ ಹೆಚ್ಚಳ
Union Budget 2023: ಯಾವುದು ದುಬಾರಿ? ಯಾವುದು ಅಗ್ಗ?
Union Budget: ಭದ್ರಾ ಮೇಲ್ಡಂಡೆ ಯೋಜನೆಗೆ ₹5,300 ಕೋಟಿ ಘೋಷಣೆ
Union Budget–2023: ಆದಾಯ ತೆರಿಗೆ ವಿನಾಯಿತಿ ಮಿತಿ ಹೆಚ್ಚಿಸಿದ ಕೇಂದ್ರ
50 ಹೆಚ್ಚುವರಿ ವಿಮಾನ ನಿಲ್ದಾಣ, ಏರೋಡ್ರಮ್, ಹೆಲಿಪೋರ್ಟ್ ನಿರ್ಮಾಣ: ಬಜೆಟ್ ಘೋಷಣೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.