ನವದೆಹಲಿ: ವೋಲ್ವೊ ಕಾರ್ ಇಂಡಿಯಾ ತನ್ನ ಸಾಂಪ್ರದಾಯಿಕ ಎಂಜಿನ್ ವಾಹನಗಳ ಬೆಲೆಯನ್ನು ಶೇ 2ರಷ್ಟು ಹೆಚ್ಚಿಸಿದೆ. ಆದರೆ, ವಿದ್ಯುತ್ ಚಾಲಿತ ವಾಹನಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಸೋಮವಾರ ತಿಳಿಸಿದೆ.
ಎಕ್ಸ್‌ಸಿ60, ಎಸ್ 90 ಮತ್ತು ಎಕ್ಸ್‌ಸಿ 90ಯ ವಾಹನದ ಬೆಲೆಯು ಕ್ರಮವಾಗಿ ₹68.9 ಲಕ್ಷ, ₹68.25 ಲಕ್ಷ ಮತ್ತು ₹1 ಕೋಟಿವರೆಗೆ ಇದೆ ಎಂದು ಕಂಪನಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.