ನವದೆಹಲಿ: ಡಿಷ್ ಟಿವಿ ಇಂಡಿಯಾವು ಅಡಮಾನ ಇಟ್ಟಿದ್ದ ಶೇ 24ರಷ್ಟು ಷೇರನ್ನು ಸ್ವಾಧೀನಪಡಿಸಿಕೊಂಡಿರುವುದಾಗಿ ಯೆಸ್ ಬ್ಯಾಂಕ್ ಶನಿವಾರ ತಿಳಿಸಿದೆ.
ಸಾಲ ಬಾಕಿ ಉಳಿಸಿಕೊಂಡಿರುವುದರಿಂದಅಡಮಾನ ಇಟ್ಟಿದ್ದ 44,53,48,990 ಷೇರುಗಳನ್ನು ಸ್ವಾಧೀನಕ್ಕೆ ಪಡೆಯಲಾಗಿದೆ ಎಂದು ಬ್ಯಾಂಕ್ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.