ನವದೆಹಲಿ: ಖಾಸಗಿ ವಲಯದ ಯೆಸ್ ಬ್ಯಾಂಕ್‌ನ ಕಾರ್ಯನಿರ್ವಾಹಕೇತರ ಅಧ್ಯಕ್ಷರಾಗಿ ಬ್ರಹ್ಮ ದತ್ ಅವರು ಅಲ್ಪಾವಧಿಗೆ ನೇಮಕವಾಗಿದ್ದಾರೆ.
1949ರ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ ಹಾಗೂಸಾಮರ್ಥ್ಯ ಮತ್ತು ಅನುಭವದ ಆಧಾರದ ಮೇಲೆ ಆರ್‌ಬಿಐ, 2020ರ ಜುಲೈ 4ರವರೆಗೆ ದತ್ ಅವರನ್ನು ನೇಮಕ ಮಾಡಿದೆ ಎಂದು ಯೆಸ್ ಬ್ಯಾಂಕ್ ಷೇರುಪೇಟೆಗೆ ಮಾಹಿತಿ ನೀಡಿದೆ.
2013ರ ಜುಲೈನಿಂದ ಬ್ಯಾಂಕಿನ ಸ್ವತಂತ್ರ ನಿರ್ದೇಶಕರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.