ADVERTISEMENT

Video: ಮೈಸೂರು ದಸರಾ ಉದ್ಘಾಟನೆ ಸಮಾರಂಭದ ನೇರ ಪ್ರಸಾರ... ಇಲ್ಲಿ ವೀಕ್ಷಿಸಿ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2024, 4:04 IST
Last Updated 3 ಅಕ್ಟೋಬರ್ 2024, 4:04 IST

ಚಾಮುಂಡಿ ಬೆಟ್ಟದಲ್ಲಿ ಗರಿಗೆದರಿದ ಸಂಭ್ರಮ: ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆ ಸಮಾರಂಭದ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ. ಸಿಎಂ ಸಿದ್ದರಾಮಯ್ಯ, ಸಾಹಿತಿ ಹಂಪ ನಾಗರಾಜಯ್ಯ ಸೇರಿದಂತೆ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಸೇರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.