ADVERTISEMENT

ಬಾಗಲಕೋಟೆ | ಭಾರಿ ಮಳೆ: 4 ತಾಲ್ಲೂಕುಗಳ ಶಾಲೆಗಳಿಗೆ ರಜೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2024, 4:25 IST
Last Updated 26 ಜುಲೈ 2024, 4:25 IST
<div class="paragraphs"><p>ಮಳೆ&nbsp;</p></div>

ಮಳೆ 

   

– ಗೆಟ್ಟಿ ಚಿತ್ರ

ಬಾಗಲಕೋಟೆ: ನಿರಂತರವಾಗಿ ಮಳೆ ಬರುತ್ತಿರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜುಲೈ 26ರಂದು ಜಮಖಂಡಿ, ರಬಕವಿ ಬನಹಟ್ಟಿ, ತೇರದಾಳ, ಮುಧೋಳ ತಾಲ್ಲೂಕುಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.