ಬಾಗಲಕೋಟೆ: ಬಾದಾಮಿ ತಾಲ್ಲೂಕಿನ ಕೆರೂರು ಬಸ್ ನಿಲ್ದಾಣದಲ್ಲಿ ಬುಧವಾರ ಸಂಜೆ ಎರಡು ಕೋಮುಗಳಯುವಕರ ನಡುವೆ ನಡೆದಿರುವ ಗಲಾಟೆ ಹಿನ್ನೆಲೆಯಲ್ಲಿ ಬುಧವಾರ ಮಧ್ಯರಾತ್ರಿಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಜು.6 ರಿಂದ ಜು.8ರ ರಾತ್ರಿ 8 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ ತಿಳಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗು ಗುರುವಾರ ಕೆರೂರಿನ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.