ADVERTISEMENT

12.6 ಟನ್‌ ಕ್ಷೀರಭಾಗ್ಯ ಹಾಲಿನ ಪುಡಿ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2020, 17:00 IST
Last Updated 21 ಅಕ್ಟೋಬರ್ 2020, 17:00 IST
ಜಮಖಂಡಿಯ ಎಲ್‌ಐಸಿ ಕಾಲೊನಿಯ ಗೋಪಾಲ್ ತೇಲಿ ಅವರಿಗೆ ಸೇರಿದ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಅಧಿಕಾರಿಗಳು ವಶಪಡಿಸಿಕೊಂಡರು
ಜಮಖಂಡಿಯ ಎಲ್‌ಐಸಿ ಕಾಲೊನಿಯ ಗೋಪಾಲ್ ತೇಲಿ ಅವರಿಗೆ ಸೇರಿದ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಅಧಿಕಾರಿಗಳು ವಶಪಡಿಸಿಕೊಂಡರು   

ಜಮಖಂಡಿ: ಇಲ್ಲಿನ ಎಲ್‌ಐಸಿ ಕಾಲೊನಿಯ ಗೋಪಾಲ್‌ ತೇಲಿ ಎಂಬುವರ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಕ್ಷೀರಭಾಗ್ಯ ಯೋಜನೆಯ 12.6 ಟನ್‌ ಹಾಲಿನ ಪುಡಿಯನ್ನು ಸಿಪಿಪಿಒ, ಕಂದಾಯ ಹಾಗೂ ಪೊಲೀಸ್‌ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಇದರ ಮೊತ್ತ ₹ 34 ಲಕ್ಷ ಎಂದು ಅಂದಾಜಿಸಲಾಗಿದೆ.

ಸಿಡಿಪಿಒ ಅನುರಾಧಾ ಹಾದಿಮನಿ ಅವರು ಶಹರ ಠಾಣೆಯಲ್ಲಿ ದೂರಿನ ಮೇರೆಗೆ ದಾಳಿ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT