ಬಾಗಲಕೋಟೆ: ರಾಜ್ಯಪಾಲರ ಪ್ರಜಾಪ್ರಭುತ್ವ ವಿರೋಧಿ ನಿರ್ಧಾರ ಖಂಡಿಸಿ ಸೋಮವಾರ ಕಾಂಗ್ರೆಸ್ ಪ್ರತಿಭಟನೆ ವೇಳೆ ಕಾರ್ಯಕರ್ತರೊಬ್ಬರಿಗೆ ಬೆಂಕಿ ತಗುಲಿದೆ.
ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ವೃತ್ತದಲ್ಲಿ ಟಯರ್ ಗೆ ಬೆಂಕಿ ಹಚ್ಚಲು ಪೆಟ್ರೋಲ್ ಸುರಿಯುವಾಗ ದೇವಪ್ಪ ಮಾಗಿ ಅವರಿಗೆ ಬೆಂಕಿ ಹೊತ್ತಿಕೊಂಡಿತ್ತು.
ಕೂಡಲೇ ಸುತ್ತಲಿನ ಜನರು ಬೆಂಕಿ ನಂದಿಸಿದರು. ಆಸ್ಪತ್ರೆಗೆ ದಾಖಲಿಸಲಾಯಿತು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.