ADVERTISEMENT

ಬಾದಾಮಿ | ಬಾರದ ಮಳೆ; ಬೀಜ ಖರೀದಿಗೆ ರೈತರ ಹಿಂದೇಟು

​ಪ್ರಜಾವಾಣಿ ವಾರ್ತೆ
Published 15 ಜೂನ್ 2023, 13:59 IST
Last Updated 15 ಜೂನ್ 2023, 13:59 IST
ಮುಂಗಾರು ಹಂಗಾಮಿನ ಬಿತ್ತನೆಗೆ ರೈತರಿಗೆ ವಿತರಿಸಲು ಬಾದಾಮಿ ರೈತ ಸಂಪರ್ಕ ಕೇಂದ್ರದಲ್ಲಿ ಬೀಜ ದಾಸ್ತಾನು ಇಟ್ಟಿರುವುದು
ಮುಂಗಾರು ಹಂಗಾಮಿನ ಬಿತ್ತನೆಗೆ ರೈತರಿಗೆ ವಿತರಿಸಲು ಬಾದಾಮಿ ರೈತ ಸಂಪರ್ಕ ಕೇಂದ್ರದಲ್ಲಿ ಬೀಜ ದಾಸ್ತಾನು ಇಟ್ಟಿರುವುದು   

ಬಾದಾಮಿ: ತಾಲ್ಲೂಕಿನ ಮುಂಗಾರು ಹಂಗಾಮಿನ ಬಿತ್ತನೆಗೆ ರೈತರಿಗೆ ವಿತರಿಸಲು ರೈತ ಸಂಪರ್ಕ ಕೇಂದ್ರದಲ್ಲಿ ಅಗತ್ಯ ಬೀಜ ದಾಸ್ತಾನು ಮಾಡಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಅಶೋಕ ತಿರಕನ್ನವರ ಹೇಳಿದರು.

ಮಳೆಯ ಕೊರತೆಯಿಂದ ರೈತರು ಬೀಜ ಖರೀದಿಸಲು ಬರುತ್ತಿಲ್ಲ. ಹೆಸರು, ತೊಗರಿ, ಮೆಕ್ಕೆಜೋಳ, ಸಜ್ಜೆ, ಸೂರ್ಯಕಾಂತಿ ಮತ್ತು ಹೈಬ್ರಿಡ್ ಜೋಳ ಸೇರಿದಂತೆ ಒಟ್ಟು 688 ಕ್ವಿಂಟಲ್ ಬೀಜ ದಾಸ್ತಾನು ಮಾಡಲಾಗಿದೆ.

ಇದುವರೆಗೆ 301 ಕ್ವಿಂಟಲ್ ಬೀಜವನ್ನು 6200 ರೈತರಿಗೆ ವಿತರಿಸಲಾಗಿದೆ. ಇನ್ನೂ 376 ಕ್ವಿಂಟಲ್ ಬೀಜ ದಾಸ್ತಾನು ಇದೆ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.