ADVERTISEMENT

ಬಳ್ಳಾರಿ | ಡಿಪ್ಲೋಮಾ ಸಿಇಟಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 20 ಜೂನ್ 2024, 15:34 IST
Last Updated 20 ಜೂನ್ 2024, 15:34 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬಳ್ಳಾರಿ: ನಗರದ ಎರಡು ಪರೀಕ್ಷಾ ಕೇಂದ್ರಗಳಲ್ಲಿ ಜೂ.22ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5ರವರೆಗೆ ಡಿ-ಸಿಇಟಿ (ಡಿಪ್ಲೋಮಾ ಸಿಇಟಿ) 2024ರ ಪ್ರವೇಶ ಪರೀಕ್ಷೆಗಳು ನಡೆಯಲಿವೆ.

ಈ ಹಿನ್ನೆಲೆ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್, ಇಂಟರ್‌ನೆಟ್ ಸೆಂಟರ್ ತೆರೆಯದಂತೆ, ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳು ಈ ವ್ಯಾಪ್ತಿಯಲ್ಲಿ ಪ್ರವೇಶಿಸದಂತೆ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.