ADVERTISEMENT

ತಾಲ್ಲೂಕು ಪಂಚಾಯಿತಿ ಕೆ.ಡಿ.ಪಿ ಸಭೆ 6ಕ್ಕೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2023, 14:53 IST
Last Updated 2 ಜೂನ್ 2023, 14:53 IST

ಬಳ್ಳಾರಿ: ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜೂನ್ 6ರಂದು ಬೆಳಿಗ್ಗೆ 11 ಗಂಟಗೆ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಸಭಾಂಗಣದಲ್ಲಿ ಮಾಸಿಕ ಕೆ.ಡಿ.ಪಿ ಸಭೆ ಏರ್ಪಡಿಸಲಾಗಿದೆ.

‘ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಪಟ್ಟ ಪ್ರಗತಿ ವರದಿಯನ್ನು ಜೂನ್ 3ರ ಒಳಗೆ ಕಚೇರಿಗೆ ತಲುಪಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿವಾರ್ಹಕಾಧಿಕಾರಿ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT