ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದಲ್ಲಿ ಮೃತಪಟ್ಟಿರುವವರ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಒಂದೊಂದೇ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗುತ್ತಿದೆ.
ದುರಂತದಲ್ಲಿ ಇದುವರೆಗೂ 14 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ 12 ಮಂದಿ ಗುರುತು ಪತ್ತೆ ಆಗಿದೆ. ಇವರೆಲ್ಲರ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.
ವೈದ್ಯರು ಸರದಿ ಪ್ರಕಾರ ಮರಣೋತ್ತರ ಪರೀಕ್ಷೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.