ADVERTISEMENT

ಗ್ರಾಮಾರೋಗ್ಯ: ಬೆಂಗಳೂರು ಗ್ರಾಮಾಂತರ-ರಾಜಧಾನಿ ಅಂಚಿನಲ್ಲೇ ‘ಆರೋಗ್ಯ‘ ಅಯೋಮಯ

​ಪ್ರಜಾವಾಣಿ ವಾರ್ತೆ
Published 4 ಜೂನ್ 2021, 1:03 IST
Last Updated 4 ಜೂನ್ 2021, 1:03 IST

ಕೊರೊನಾ ವೈರಾಣು ರೂಪಾಂತರಗೊಂಡಂತೆ ಅದು ಮುಂದಿಡುತ್ತಿರುವ ಸವಾಲುಗಳು ಬದಲಾಗುತ್ತಿವೆ. ಈ ಸವಾಲುಗಳಿಗೆ ತಕ್ಕಂತೆ ಸೌಲಭ್ಯಗಳೂ ರೂಪಾಂತರಗೊಳ್ಳದಿರುವುದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಬೆಂಗಳೂರಿನ ಅಕ್ಕ–ಪಕ್ಕದ ಗ್ರಾಮಗಳಲ್ಲಿ ಓಡಾಡಿದಾಗ ಕಂಡ ವಾಸ್ತವ. ರಾಜಧಾನಿಯ ಅಂಚಿನಲ್ಲಿಯೇ ಆರೊಗ್ಯ ವ್ಯವಸ್ಥೆ ಅಯೋಮಯವಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.