ADVERTISEMENT

ಬೆಳಗಾವಿ | ವಿದ್ಯುತ್ ತಂತಿ ತುಳಿದು ಬಾಲಕಿ ಸಾವು

​ಪ್ರಜಾವಾಣಿ ವಾರ್ತೆ
Published 26 ಜೂನ್ 2022, 10:56 IST
Last Updated 26 ಜೂನ್ 2022, 10:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಳಗಾವಿ: ಗೋಕಾಕ ತಾಲ್ಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಭಾನುವಾರ ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಲಕಿ ಮೃತಪಟ್ಟಿದ್ದಾಳೆ.

8 ವರ್ಷದ ಚೂನವ್ವ ಸರ್ವಿ ಮೃತ ಬಾಲಕಿ. ತುಂಡರಿಸಿ ಬಿದ್ದಿದ್ದ ತಂಗಿಯನ್ನು ವಿದ್ಯುತ್ ಹರಿಯುವುದನ್ನು ಗಮನಿಸದ ಬಾಲಕಿ ಅದರ ಮೇಲೆ ಕಾಲಿಟ್ಟು ಬಾಲಕಿ ಮೃತಪಟ್ಟಿದ್ದಾಳೆ.

ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT