ಬೆಳಗಾವಿ: ತಾಲ್ಲೂಕಿನ ಹೊಸ ವಂಟಮುರಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿ, ಥಳಿಸಿದ ಪ್ರಕರಣದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ತಂಡ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿತು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆ ಭೇಟಿಯಾದ ಆಯೋಗದ ಸದಸ್ಯೆ ಡೆಲಿನಾ ಕೊಂಗಡುಪ್ ನೇತೃತ್ವದ ತಂಡ, ಘಟನೆಯ ಸಮಗ್ರ ಮಾಹಿತಿ ಪಡೆದುಕೊಂಡಿತು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ನಗರ ಪೊಲೀಸ್ ಉಪ ಆಯುಕ್ತ ರೋಹನ್ ಜಗದೀಶ್ ಇತರರರಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.