ಸವದತ್ತಿ: ಬೈಕ್ ಕಳವು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿರುವ ಇಲ್ಲಿನ ಪೊಲೀಸರು, ₹ 1.5 ಲಕ್ಷ ಮೌಲ್ಯದ ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಬೈಲಹೊಂಗಲ ತಾಲ್ಲೂಕಿನ ಮೂಗಬಸವ ಗ್ರಾಮದ ಬಸವರಾಜ ಶಂಕೆರಪ್ಪ ಶಿಂಗಾರಕೊಪ್ಪ ಬಂಧಿತ ಆರೋಪಿ.
ರಾಮದುರ್ಗ ಪ್ರಭಾರ ಡಿವೈಎಸ್ಪಿ ರವಿ ಡಿ. ನಾಯಕ್ ಮಾರ್ಗದರ್ಶನದಲ್ಲಿ ಪಿಐ ಧರ್ಮಾಕರ ಧರ್ಮಟ್ಟಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.