ADVERTISEMENT

ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ಮೊಸಳೆಗೆ ಬಲಿ

​ಪ್ರಜಾವಾಣಿ ವಾರ್ತೆ
Published 11 ಮೇ 2024, 22:53 IST
Last Updated 11 ಮೇ 2024, 22:53 IST
<div class="paragraphs"><p>ಮಹಾದೇವ ಪುನ್ನಪ್ಪ ಖುರೆ</p></div>

ಮಹಾದೇವ ಪುನ್ನಪ್ಪ ಖುರೆ

   

ಚಿಕ್ಕೋಡಿ(ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಸದಲಗಾ ಪಟ್ಟಣದ ಬಳಿ ದೂಧಗಂಗಾ ನದಿಗೆ ಸ್ನಾನಕ್ಕೆ ತೆರಳಿದ್ದ ಮಹಾದೇವ ಪುನ್ನಪ್ಪ ಖುರೆ (72) ಎಂಬುವರು ಮೊಸಳೆ ದಾಳಿಗೆ ಸಿಲುಕಿ, ಮೃತಪಟ್ಟಿದ್ದಾರೆ.

ಅವರು ಈಜುತಿದ್ದ ವೇಳೆ ಕಾಲನ್ನು ಮೊಸಳೆ ಎಳೆದೊಯ್ಯಿತು. ಅವರ ಮೃತದೇಹ ಪತ್ತೆಯಾಗಿದೆ ಎಂದು ಸದಲಗಾ ಠಾಣೆ ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.